ಬೆಂಗಳೂರು: ‘ಭೀಮ್’ ಆ್ಯಪ್ಗೆ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರು ರಾಯಭಾರಿ ಆಗಿದ್ದಾರೆ. ಭೀಮ್ ಆ್ಯಪ್ ಜನರ ಬಳಕೆಗೆ ಲಭ್ಯವಾಗಿ ಒಂದು ದಶಕ ಪೂರ್ಣಗೊಳ್ಳುತ್ತಿರುವ ಹೊತ್ತಿನಲ್ಲಿ ಈ ನೇಮಕ ಆಗಿದೆ. ‘ ಡಿಜಿಟಲ್ ಪಾವತಿಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ಗಮನ ಹರಿಸಿದೆ’ ಎಂದು ಧೋನಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.