ಮಂಗಳವಾರ, ಅಕ್ಟೋಬರ್ 20, 2020
23 °C

ಮುಳಿಯ ಜ್ಯುವೆಲ್ಸ್ ಮಳಿಗೆ ಸ್ಥಳಾಂತರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹತ್ತು ವರ್ಷ ಗಳಿಂದ ಮಣಿಪಾಲ್ ಸೆಂಟರ್‌ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಳಿಯ ಜ್ಯುವೆಲ್ಸ್ ಈಗ ಮುಂಭಾಗಕ್ಕೆ ಸ್ಥಳಾಂತರಗೊಂಡಿದೆ. ಹೊಸ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಡೆಯಿತು.

‘ಹಲವು ವಿನ್ಯಾಸಗಳ ಆಭರಣಗಳ ಜೊತೆಗೆ ಕರಿ ಮಣಿ, ಬಳೆ, ನೆಕ್ಲೇಸ್, ಕರಾ ವಳಿಯ ಮಲ್ಲಿಗೆ ಮೊಗ್ಗು, ನವರತ್ನ ಉಂಗುರ, ಕೊಡಗಿನ ಜೋಮಾಲೆ , ಕೊಕ್ಕೆತಾತಿ, ಗುಂಡು ಸರ ಮುಳಿಯದ ವಿಶೇಷ’ ಎಂದು ಸಂಸ್ಥೆಯ ಮುಖ್ಯಸ್ಥ ಕೇಶವಪ್ರಸಾದ್ ಹೇಳಿದರು. 

ಮಳಿಗೆಯಲ್ಲಿ ನ.1ರವರೆಗೆ ಚಿನ್ನೋತ್ಸವ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ. ಈ ಸಂದರ್ಭದಲ್ಲಿ ಗ್ರಾಹಕರಿಗೆ ಹಲವು ರಿಯಾಯಿತಿ ಪಡೆಯುವ ಹಾಗೂ ಉಡುಗೊರೆಗಳನ್ನು ಗೆಲ್ಲುವ ಅವಕಾಶವಿದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.