ಮಂಗಳವಾರ, ಫೆಬ್ರವರಿ 25, 2020
19 °C

ಜಿಎಸ್‌ಟಿಗೆ ನೈಸರ್ಗಿಕ ಅನಿಲ ಸೇರ್ಪಡೆ ಬೇಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ನೈಸರ್ಗಿಕ ಅನಿಲವನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸುವಂತೆ ಪೆಟ್ರೋಲಿಯಂ ಸಚಿವಾಲಯ ಬೇಡಿಕೆ ಇಟ್ಟಿದೆ.

ಹಲವು ವಿಧದ ತೆರಿಗೆಗಳನ್ನು ಕೈಬಿಡುವ ಮೂಲಕ ಪರಿಸರ ಸ್ನೆಹಿ ಇಂಧನ ಬಳಕೆಗೆ ಜಿಎಸ್‌ಟಿ ವ್ಯಾಪ್ತಿಗೆ ತರುವು ಅಗತ್ಯವಿದೆ ಎಂದು ಹೇಳಿದೆ.

ಸದ್ಯ, ಕಚ್ಚಾ ತೈಲ, ನೈಸರ್ಗಿಕ ಅನಿಲ, ಪೆಟ್ರೋಲ್‌, ಡೀಸೆಲ್‌ ಮತ್ತು ವಿಮಾನ ಇಂಧನ (ಎಟಿಎಫ್‌) ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿವೆ. ನೈಸರ್ಗಿಕ ಅನಿಲಕ್ಕೆ ಬೇರೆ ಬೇರೆ ರಾಜ್ಯಗಳಲ್ಲಿ ಶೇ3 ರಿಂದ ಶೇ 20ರವರೆಗೆ ಮೌಲ್ಯವರ್ಧಿತ ತೆರಿಗೆ ವಿಧಿಸಲಾಗುತ್ತಿದೆ’ ಎಂದು ಸಚಿವಾಲಯ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು