ಗುರುವಾರ , ಮಾರ್ಚ್ 23, 2023
23 °C

ಎನ್‌ಡಿಟಿವಿ: ಹಿರಿಯ ಅಧಿಕಾರಿಗಳ ರಾಜೀನಾಮೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಎನ್‌ಡಿಟಿವಿಯ ಮೂವರು ಹಿರಿಯ ಅಧಿಕಾರಿಗಳು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅದಾನಿ ಸಮೂಹವು ಎನ್‌ಡಿಟಿವಿಯನ್ನು ಸ್ವಾಧೀನಪಡಿಸಿಕೊಂಡ ನಂತರದಲ್ಲಿ ಈ ಬೆಳವಣಿಗೆ ನಡೆದಿದೆ.

ಎನ್‌ಡಿಟಿವಿ ಸಮೂಹದ ಅಧ್ಯಕ್ಷೆ ಸುಪರ್ಣಾ ಸಿಂಗ್, ಮುಖ್ಯ ಯೋಜನಾ ಅಧಿಕಾರಿ ಅರಿಜಿತ್‌ ಚಟರ್ಜಿ ಮತ್ತು ಮುಖ್ಯ ತಾಂತ್ರಿಕ ಮತ್ತು ಉತ್ಪನ್ನ ಅಧಿಕಾರಿ ಕವಲ್ಜಿತ್‌ ಸಿಂಗ್ ಬೇಡಿ ರಾಜೀನಾಮೆ ನೀಡಿದ್ದಾರೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು