ಶುಕ್ರವಾರ, ಏಪ್ರಿಲ್ 3, 2020
19 °C

ಎನ್‌ಇಎಫ್‌ಟಿ: ದಿನವಿಡೀ ಲಭ್ಯ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಎನ್‌ಇಎಫ್‌ಟಿ ಮೂಲಕ ಹಣ ವರ್ಗಾವಣೆ ವ್ಯವಸ್ಥೆಯು ಇದೇ 16ರಿಂದ ರಜಾ ದಿನಗಳನ್ನೂ ಒಳಗೊಂಡು ದಿನದ 24 ಗಂಟೆಯೂ ಲಭ್ಯವಿರಲಿದೆ.

ಡಿಜಿಟಲ್‌ ವರ್ಗಾವಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ಆರ್‌ಬಿಐ ಈ ಸೌಲಭ್ಯ ಕಲ್ಪಿಸಿದೆ. ಇದಕ್ಕೆ ಪೂರಕವಾಗಿ ಎನ್‌ಇಎಫ್‌ಟಿ ವರ್ಗಾವಣೆಗೆ ಸಾಕಷ್ಟು ನಗದು ಇಟ್ಟುಕೊಳ್ಳುವಂತೆ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು