ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇರ ತೆರಿಗೆ ಸಂಗ್ರಹ ಶೇ 19 ಹೆಚ್ಚಳ

Published 11 ಜನವರಿ 2024, 16:03 IST
Last Updated 11 ಜನವರಿ 2024, 16:03 IST
ಅಕ್ಷರ ಗಾತ್ರ

ನವದೆಹಲಿ: ನೇರ ತೆರಿಗೆಯ ನಿವ್ವಳ ಸಂಗ್ರಹವು 2023–24ರ ಹಣಕಾಸು ವರ್ಷದ ಜನವರಿ 11ರ ವರೆಗೆ ₹14.70 ಲಕ್ಷ ಕೋಟಿಯಷ್ಟು ಆಗಿದೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.

ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಶೇ 19ರಷ್ಟು ಏರಿಕೆಯಾಗಿದೆ.

2023ರ ಏಪ್ರಿಲ್‌ 1ರಿಂದ 2024ರ ಜನವರಿ 10ರ ವರೆಗೆ ₹2.48 ಲಕ್ಷ ಕೋಟಿ ಮೊತ್ತದ ಮರುಪಾವತಿ ಮಾಡಲಾಗಿದೆ. ಕಂಪನಿಗಳ ವರಮಾನ ತೆರಿಗೆ (ಸಿಐಟಿ) ಮತ್ತು ವೈಯಕ್ತಿಕ ಆದಾಯ ತೆರಿಗೆಯ (ಪಿಐಟಿ) ಬೆಳವಣಿಗೆ ದರವು ಕ್ರಮವಾಗಿ ಶೇ 8.32 ಮತ್ತು ಶೇ 26.11ರಷ್ಟು ದಾಖಲಾಗಿದೆ ಎಂದು ವಿವರಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT