ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಸಕ್ತ ಹಣಕಾಸು ವರ್ಷದಲ್ಲಿ ತೆರಿಗೆ ಸಂಗ್ರಹ ಹೆಚ್ಚಳ

Last Updated 24 ಸೆಪ್ಟೆಂಬರ್ 2021, 18:55 IST
ಅಕ್ಷರ ಗಾತ್ರ

ನವದೆಹಲಿ: ವೈಯಕ್ತಿಕ ಆದಾಯ ತೆರಿಗೆ ಮತ್ತು ಕಾರ್ಪೊರೇಟ್ ತೆರಿಗೆ ಸಂಗ್ರಹವು ಪ್ರಸಕ್ತ ಹಣಕಾಸು ವರ್ಷದಲ್ಲಿ ಇದುವರೆಗೆ ₹ 5.70 ಲಕ್ಷ ಕೋಟಿ ಆಗಿದೆ. ಇದು ಕಳೆದ ವರ್ಷದ ಇದೇ ಅವಧಿಯಲ್ಲಿನ ತೆರಿಗೆ ಸಂಗ್ರಹಕ್ಕೆ ಹೋಲಿಸಿದರೆ ಶೇಕಡ 74ರಷ್ಟು ಹೆಚ್ಚು.

ಹಿಂದಿನ ವರ್ಷದ ಇದೇ ಅವಧಿಯಲ್ಲಿ ತೆರಿಗೆ ಸಂಗ್ರಹವು ₹ 3.27 ಲಕ್ಷ ಕೋಟಿ ಆಗಿತ್ತು ಎಂದು ಕೇಂದ್ರ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಪ್ರಕಟಣೆಯಲ್ಲಿ ಹೇಳಿದೆ. 2019–20ರ ಇದೇ ಅವಧಿಯಲ್ಲಿ ಸಂಗ್ರಹವಾಗಿದ್ದ ₹ 4.48 ಲಕ್ಷ ಕೋಟಿಗೆ ಹೋಲಿಸಿದರೆ ಶೇ 27ರಷ್ಟು ಏರಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT