ಬುಧವಾರ, ಸೆಪ್ಟೆಂಬರ್ 22, 2021
22 °C

ಎನ್‌ಎಸ್‌ಇ: 4 ತಿಂಗಳಲ್ಲಿ 50 ಲಕ್ಷ ಹೊಸ ಹೂಡಿಕೆದಾರರು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲ ನಾಲ್ಕು ತಿಂಗಳ ಅವಧಿಯಲ್ಲಿ ತನ್ನಲ್ಲಿ ನೋಂದಾಯಿತ ಆಗಿರುವ ಹೊಸ ಹೂಡಿಕೆದಾರರ ಸಂಖ್ಯೆಯು 50 ಲಕ್ಷವನ್ನು ದಾಟಿದೆ ಎಂದು ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ತಿಳಿಸಿದೆ.

2019ರ ಏಪ್ರಿಲ್–ಜುಲೈ ಅವಧಿಯಲ್ಲಿ 8.5 ಲಕ್ಷ ಹೊಸ ಹೂಡಿಕೆದಾರರು, 2020ರ ಏಪ್ರಿಲ್–ಜುಲೈ ಅವಧಿಯಲ್ಲಿ 20 ಲಕ್ಷ ಹೊಸ ಹೂಡಿಕೆದಾರರು ನೋಂದಣಿ ಮಾಡಿಸಿಕೊಂಡಿದ್ದರು. ಈ ವರ್ಷದ ಇದೇ ಅವಧಿಯಲ್ಲಿ 51.3 ಲಕ್ಷ ಹೂಡಿಕೆದಾರರು ಹೊಸದಾಗಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಎನ್‌ಎಸ್‌ಇಯಲ್ಲಿ ಈಗ 4.5 ಕೋಟಿ ನೋಂದಾಯಿತ ಹೂಡಿಕೆದಾರರು ಇದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.