₹ 20ರ ಮುಖಬೆಲೆ ನಾಣ್ಯ ಶೀಘ್ರ

ನವದೆಹಲಿ: ವಿವಿಧ ಮುಖಬೆಲೆಯ ಹೊಸ ಸರಣಿಯ ನಾಣ್ಯಗಳನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 7ರಂದು ಹೊಸ ಸರಣಿಯ ₹1, ₹2,₹5, ₹ 10 ಮತ್ತು ₹ 20 ಮುಖಬೆಲೆಯ ನಾಣ್ಯಗಳನ್ನು ಬಿಡುಗಡೆ ಮಾಡಿದ್ದರು. ಈ ನಾಣ್ಯಗಳನ್ನು ಅಂಧರೂ ಸುಲಭವಾಗಿ ಗುರುತಿಸಬಹುದಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.