ಸೋಮವಾರ, 20 ಅಕ್ಟೋಬರ್ 2025
×
ADVERTISEMENT

ಸುದ್ದಿ

ADVERTISEMENT

VIDEO | ಭಾರತ-ಪಾಕ್ ಗಡಿಯಲ್ಲಿ ಬಿಎಸ್‌ಎಫ್ ಯೋಧೆಯರ ದೀಪಾವಳಿ ಆಚರಣೆ

Border Security Force: ರಾಜಸ್ಥಾನ ಜೈಸಲ್ಮೇರ್‌ನ ಭಾರತ-ಪಾಕ್ ಗಡಿಯಲ್ಲಿ ಮಹಿಳಾ ಸಿಬ್ಬಂದಿ ಸೇರಿದಂತೆ ಗಡಿ ಭದ್ರತಾ ಪಡೆಯು (ಬಿಎಸ್‌ಎಫ್) ದೀಪಾವಳಿ ಹಬ್ಬವನ್ನು ಆಚರಿಸಿ, ಸಂಭ್ರಮಿಸಿದೆ. ದೇಶದಾದ್ಯಂತ ದೀಪಾವಳಿ ಹಬ್ಬ ಮನೆಮಾಡಿದೆ.
Last Updated 20 ಅಕ್ಟೋಬರ್ 2025, 5:39 IST
VIDEO | ಭಾರತ-ಪಾಕ್ ಗಡಿಯಲ್ಲಿ ಬಿಎಸ್‌ಎಫ್ ಯೋಧೆಯರ ದೀಪಾವಳಿ ಆಚರಣೆ

ಅಯೋಧ್ಯೆ ದೀಪೋತ್ಸವ | ಗುಂಡುಗಳು ಬಿದ್ದ ಜಾಗದಲ್ಲಿ ದೀಪಗಳು ಬೆಳಗುತ್ತಿವೆ: ಯೋಗಿ

Ram Mandir Celebration: ಅಯೋಧ್ಯೆಯಲ್ಲಿ ದೀಪೋತ್ಸವಕ್ಕೆ ಚಾಲನೆ ನೀಡಿದ ಯೋಗಿ ಆದಿತ್ಯನಾಥ, ರಾಮಮಂದಿರ ಹೋರಾಟದ ಸಂದರ್ಭದಲ್ಲಿ ನಡೆದ ಘಟನೆಗಳನ್ನು ಸ್ಮರಿಸಿ, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
Last Updated 20 ಅಕ್ಟೋಬರ್ 2025, 5:20 IST
ಅಯೋಧ್ಯೆ ದೀಪೋತ್ಸವ | ಗುಂಡುಗಳು ಬಿದ್ದ ಜಾಗದಲ್ಲಿ ದೀಪಗಳು ಬೆಳಗುತ್ತಿವೆ: ಯೋಗಿ

ದೀಪಾವಳಿ | ಹಸಿರು ಪಟಾಕಿ ಬಳಸಿ, ದೆಹಲಿಯನ್ನು ರಕ್ಷಿಸಿ; ಜನತೆಗೆ ಸಿಎಂ ರೇಖಾ ಮನವಿ

Diwali Pollution Control: ದೇಶದಾದ್ಯಂತ ದೀಪಾವಳಿ ಸಂಭ್ರಮ ಕಳೆಕಟ್ಟಿದೆ. ಹಬ್ಬದ ಸಮಯದಲ್ಲಿ ಕೇವಲ ಹಸಿರು ಪಟಾಕಿಯನ್ನೇ ಬಳಸಿ, ಈ ಮೂಲಕ ದೆಹಲಿಯನ್ನು ಮಾಲಿನ್ಯದಿಂದ ರಕ್ಷಿಸಿ ಎಂದು ಸಿಎಂ ರೇಖಾ ಗುಪ್ತಾ ಮನವಿ ಮಾಡಿದ್ದಾರೆ.
Last Updated 20 ಅಕ್ಟೋಬರ್ 2025, 5:01 IST
ದೀಪಾವಳಿ | ಹಸಿರು ಪಟಾಕಿ ಬಳಸಿ, ದೆಹಲಿಯನ್ನು ರಕ್ಷಿಸಿ; ಜನತೆಗೆ ಸಿಎಂ ರೇಖಾ ಮನವಿ

Bihar Polls: ಮತ್ತೊಂದು ಪಟ್ಟಿ ಪ್ರಕಟಿಸಿದ ಕಾಂಗ್ರೆಸ್; 60 ಅಭ್ಯರ್ಥಿಗಳು ಅಂತಿಮ

Congress Candidates List: ಬಿಹಾರ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮತ್ತೊಂದು ಪಟ್ಟಿ ಪ್ರಕಟಿಸಿದ ಕಾಂಗ್ರೆಸ್, ಈಗಾಗಲೇ ಒಟ್ಟು 60 ಅಭ್ಯರ್ಥಿಗಳನ್ನು ಘೋಷಿಸಿದೆ. ಎರಡನೇ ಹಂತದ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
Last Updated 20 ಅಕ್ಟೋಬರ್ 2025, 4:29 IST
Bihar Polls: ಮತ್ತೊಂದು ಪಟ್ಟಿ ಪ್ರಕಟಿಸಿದ ಕಾಂಗ್ರೆಸ್; 60 ಅಭ್ಯರ್ಥಿಗಳು ಅಂತಿಮ

ಇಂಡಿಗೊ | ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್‌ನಲ್ಲಿ ಬೆಂಕಿ: ತಪ್ಪಿದ ಅನಾಹುತ

IndiGo Fire Scare: ದೆಹಲಿ ವಿಮಾನ ನಿಲ್ದಾಣದಿಂದ ನಾಗಾಲ್ಯಾಂಡ್‌ನ ದಿಮಾಪುರಕ್ಕೆ ತೆರಳುತ್ತಿದ್ದ ಇಂಡಿಗೊ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಎಚ್ಚೆತ್ತ ಕ್ಯಾಬಿನ್ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Last Updated 20 ಅಕ್ಟೋಬರ್ 2025, 2:54 IST
ಇಂಡಿಗೊ | ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್‌ನಲ್ಲಿ ಬೆಂಕಿ: ತಪ್ಪಿದ ಅನಾಹುತ

ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವುದಾಗಿ ಮೋದಿ ಹೇಳಿದ್ದಾರೆ: ಟ್ರಂಪ್ ಪುನರುಚ್ಚಾರ

India Oil Trade: ಉಕ್ರೇನ್‌ ವಿರುದ್ಧ ಯುದ್ಧ ಮುಂದುವರಿಸಿರುವ ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ ಎಂದು ಟ್ರಂಪ್ ಪುನರುಚ್ಚರಿಸಿದ್ದಾರೆ. ಭಾರತವು ಭಾರಿ ಸುಂಕ ಪಾವತಿಸಬೇಕಾಗುತ್ತದೆ ಎಂದರು.
Last Updated 20 ಅಕ್ಟೋಬರ್ 2025, 2:28 IST
ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವುದಾಗಿ ಮೋದಿ ಹೇಳಿದ್ದಾರೆ: ಟ್ರಂಪ್ ಪುನರುಚ್ಚಾರ

ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು

Festival Greetings India: ದೇಶದಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.
Last Updated 20 ಅಕ್ಟೋಬರ್ 2025, 2:09 IST
ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು
ADVERTISEMENT

Bihar Elections: ನೀತಿ ಸಂಹಿತೆ ಉಲ್ಲಂಘನೆ; ಲಾಲು ಪ್ರಸಾದ್ ಮಗನ ವಿರುದ್ಧ ಪ್ರಕರಣ

Model Code Violation: ಹಾಜಿಪುರ್‌ನ ಮಥುವಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಲು ತೆರಳಿದ ವೇಳೆ ಪೊಲೀಸ್ ವಾಹನ ಬಳಸಿದ ಆರೋಪದ ಹಿನ್ನೆಲೆಯಲ್ಲಿ ತೇಜ್ ಪ್ರತಾಪ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 20 ಅಕ್ಟೋಬರ್ 2025, 2:04 IST
Bihar Elections: ನೀತಿ ಸಂಹಿತೆ ಉಲ್ಲಂಘನೆ; ಲಾಲು ಪ್ರಸಾದ್ ಮಗನ ವಿರುದ್ಧ ಪ್ರಕರಣ

Fact Check: ಲಾಲೂ ಅವರನ್ನು ನಿತೀಶ್‌ ಕುಮಾರ್ ಭೇಟಿಯಾಗಿದ್ದಾರೆ ಎಂಬುದು ಸುಳ್ಳು

Fact Check: ನಿತೀಶ್‌ ಕುಮಾರ್‌ ಅವರು ಆರ್‌ಜೆಡಿ ವರಿಷ್ಠ ಲಾಲೂ ಪ್ರಸಾದ್‌ ಅವರನ್ನು ಭೇಟಿ ಮಾಡಿ ಹೂಗುಚ್ಛ ನೀಡುತ್ತಿರುವ ಛಾಯಾಚಿತ್ರವನ್ನು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಚುನಾವಣೆಗೂ ಮುನ್ನ ಈ ಭೇಟಿ ನಡೆದಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ಆದರೆ, ಇದು ಸುಳ್ಳು.
Last Updated 19 ಅಕ್ಟೋಬರ್ 2025, 23:30 IST
Fact Check: ಲಾಲೂ ಅವರನ್ನು ನಿತೀಶ್‌ ಕುಮಾರ್ ಭೇಟಿಯಾಗಿದ್ದಾರೆ ಎಂಬುದು ಸುಳ್ಳು

‘ನಮಕ್‌ ಹರಾಮಿ’ಗಳ ಮತ ಬೇಡ: ವಿವಾದಕ್ಕೀಡಾದ ಸಚಿವ ಗಿರಿರಾಜ್‌ ಹೇಳಿಕೆ

Minority Remarks: ಬಿಹಾರದ ಅರ್ವಲ್‌ನಲ್ಲಿ ಮಾತನಾಡಿದ ವೇಳೆ ಅಲ್ಪಸಂಖ್ಯಾತರನ್ನು ಉದ್ದೇಶಿಸಿ ‘ನಮಕ್‌ ಹರಾಮ್‌ಗಳ ಮತ ಬೇಕಿಲ್ಲ’ ಎಂದಿರುವ ಕೇಂದ್ರ ಸಚಿವ ಗಿರಿರಾಜ್‌ ಸಿಂಗ್ ವಿವಾದದ ಕಣ್ಮದ್ಯದಲ್ಲಿದ್ದಾರೆ.
Last Updated 19 ಅಕ್ಟೋಬರ್ 2025, 20:46 IST
‘ನಮಕ್‌ ಹರಾಮಿ’ಗಳ ಮತ ಬೇಡ: ವಿವಾದಕ್ಕೀಡಾದ ಸಚಿವ ಗಿರಿರಾಜ್‌ ಹೇಳಿಕೆ
ADVERTISEMENT
ADVERTISEMENT
ADVERTISEMENT