ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಶುಲ್ಕ: ₹1.40 ಲಕ್ಷ ಕೋಟಿಗೆ ಏರಲಿದೆ ಎನ್‌ಎಚ್‌ಎಐ ಆದಾಯ- ನಿತಿನ್ ಗಡ್ಕರಿ

Last Updated 21 ಡಿಸೆಂಬರ್ 2021, 15:48 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್‌ಎಚ್‌ಎಐ) ಹೆದ್ದಾರಿ ಶುಲ್ಕದ ಮೂಲಕ ಸಂಗ್ರಹಿಸುವ ವಾರ್ಷಿಕ ಆದಾಯವು ಮುಂದಿನ ಮೂರು ವರ್ಷಗಳಲ್ಲಿ ₹ 1.40 ಲಕ್ಷ ಕೋಟಿಗೆ ತಲುಪಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಪ್ರಾಧಿಕಾರವು ರಸ್ತೆ ಶುಲ್ಕದ ಮೂಲಕ ಈಗ ಸಂಗ್ರಹಿಸುತ್ತಿರುವ ಆದಾಯವು ವಾರ್ಷಿಕ ₹ 40 ಸಾವಿರ ಕೋಟಿ. ದೇಶದ ಮೂಲಸೌಕರ್ಯ ವಲಯದಲ್ಲಿ ಹೂಡಿಕೆ ಮಾಡಲು ಹೂಡಿಕೆದಾರರಿಗೆ ಭಾರಿ ಅವಕಾಶ ಇದೆ ಎಂದು ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT