ಶನಿವಾರ, ಸೆಪ್ಟೆಂಬರ್ 18, 2021
21 °C

ಏಪ್ರಿಲ್‌ನಿಂದ ನಿಸಾನ್ ಕಾರು ಬೆಲೆ ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ನಿಸಾನ್‌ ಇಂಡಿಯಾ ಕಂಪನಿಯು ತನ್ನ ಎಲ್ಲ ಕಾರುಗಳ ಬೆಲೆಯನ್ನು ಏಪ್ರಿಲ್‌ 1ರಿಂದ ಹೆಚ್ಚಳ ಮಾಡುವುದಾಗಿ ಹೇಳಿದೆ.

ತಯಾರಿಕಾ ವೆಚ್ಚ ಹೆಚ್ಚಾಗುತ್ತಿರುವ ಪರಿಣಾಮ, ನಿಸಾನ್ ಮತ್ತು ಡಾಟ್ಸನ್‌ನ ಎಲ್ಲ ಕಾರುಗಳ ಬೆಲೆ ಹೆಚ್ಚಾಗಲಿದೆ. ಬೆಲೆ ಏರಿಕೆಯ ಪ್ರಮಾಣದಲ್ಲಿ ಒಂದು ಮಾದರಿಯಿಂದ ಇನ್ನೊಂದು ಮಾದರಿಗೆ ವ್ಯತ್ಯಾಸ ಇರಲಿದೆ ಎಂದು ತಿಳಿಸಿದೆ.

ಬೆಲೆ ಏರಿಕೆಯ ಮೊತ್ತ ಅಥವಾ ಪ್ರಮಾಣದ ಮಾಹಿತಿಯನ್ನು ಕಂಪನಿ ಹಂಚಿಕೊಂಡಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು