ಶುಕ್ರವಾರ, ಅಕ್ಟೋಬರ್ 22, 2021
29 °C

ಎನ್‌ಎಂಡಿಸಿ ನಿರ್ದೇಶಕರಾಗಿ ಮೊಹಂತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೇಂದ್ರ ಸರ್ಕಾರದ ಮಾಲೀಕತ್ವದ ಎನ್‌ಎಂಡಿಸಿ ಲಿಮಿಟೆಡ್‌ನ ನಿರ್ದೇಶಕ (ಉತ್ಪಾದನೆ) ಆಗಿ ಡಿ.ಕೆ. ಮೊಹಂತಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಮೊಹಂತಿ ಅವರು 2015ರಲ್ಲಿ ಎನ್‌ಎಂಡಿಸಿ ಸೇರಿದರು. ಇವರು ರಾಷ್ಟ್ರೀಯ ಇಸ್ಪಾಟ್ ನಿಗಮ್ ಲಿಮಿಟೆಡ್ ಮೂಲಕ ತಮ್ಮ ವೃತ್ತಿ ಬದುಕು ಆರಂಭಿಸಿದರು. 33 ವರ್ಷಕ್ಕೂ ಹೆಚ್ಚಿನ ಸೇವಾ ಅನುಭವ ಇವರಿಗೆ ಇದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.