ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಎಂಡಿಸಿ ಷೇರು ಮರುಖರೀದಿಗೆ ಒಪ್ಪಿಗೆ

Last Updated 11 ನವೆಂಬರ್ 2020, 16:20 IST
ಅಕ್ಷರ ಗಾತ್ರ

ನವದೆಹಲಿ: ₹ 1,378 ಕೋಟಿ ಮೊತ್ತದ ಷೇರು ಮರುಖರೀದಿ ಪ್ರಸ್ತಾವನೆಗೆ ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ ಎಂದು ಸರ್ಕಾರಿ ಸ್ವಾಮ್ಯದ ಎನ್‌ಎಂಡಿಸಿ ಬುಧವಾರ ತಿಳಿಸಿದೆ.

ಮಂಗಳವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

ಷೇರುದಾರರಿಂದ ₹ 1ರ ಮುಖಬೆಲೆಯ 13.12 ಕೋಟಿ ಷೇರುಗಳನ್ನು ಪ್ರತಿ ಷೇರಿಗೆ ₹ 105ರಂತೆ ಖರೀದಿಸಲಾಗುವುದು ಎಂದು ಅದು ಹೇಳಿದೆ. ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಕಂಪನಿಯ ನಿವ್ವಳ ಲಾಭ ಶೇಕಡ 10ರಷ್ಟು ಹೆಚ್ಚಾಗಿದ್ದು, ₹ 772 ಕೋಟಿಗೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT