ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಎಂಡಿಸಿ ಷೇರು ಮರುಖರೀದಿ: ನವೆಂಬರ್‌ 10ಕ್ಕೆ ಪರಿಗಣನೆ

Last Updated 2 ನವೆಂಬರ್ 2020, 16:16 IST
ಅಕ್ಷರ ಗಾತ್ರ

ನವದೆಹಲಿ: ನವೆಂಬರ್‌ 10ರಂದು ನಡೆಯಲಿರುವ ಸಭೆಯಲ್ಲಿಷೇರು ಮರುಖರೀದಿ ಪ್ರಸ್ತಾವವನ್ನು ಆಡಳಿತ ಮಂಡಳಿ ಪರಿಗಣಿಸಲಿದೆ ಎಂದು ಸರ್ಕಾರಿ ಸ್ವಾಮ್ಯದ ಎನ್‌ಎಂಡಿಸಿ ಸೋಮವಾರ ತಿಳಿಸಿದೆ.

ಸೆಪ್ಟೆಂಬರ್‌ ತ್ರೈಮಾಸಿಕದ ಹಣಕಾಸು ಸಾಧನೆಗೂ ಆಡಳಿತ ಮಂಡಳಿ ಒಪ್ಪಿಗೆ ನೀಡಲಿದೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ. ತನ್ನ ಬಳಿ ಇರುವ ಹೆಚ್ಚುವರಿ ನಗದನ್ನು ಷೇರುದಾರರಿಗೆ ಮರಳಿಸಲು ಕಂಪನಿ ಈ ಕ್ರಮಕ್ಕೆ ಮುಂದಾಗಿದೆ.

ಬಿಎಸ್‌ಇನಲ್ಲಿ ಕಂಪನಿ ಷೇರಿನ ಬೆಲೆ ₹84.10 ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT