ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬಿಣದ ಅದಿರಿನ ಬೆಲೆ ಹೆಚ್ಚಳ

Last Updated 8 ಮಾರ್ಚ್ 2022, 15:55 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಎನ್‌ಎಂಡಿಸಿ ಕಂಪನಿಯು ಕಬ್ಬಿಣದ ಅದಿರಿನ (ಲಂಪ್‌ ಮತ್ತು ಫೈನ್) ಬೆಲೆಯನ್ನು ಪ್ರತಿ ಟನ್‌ಗೆ ₹ 400ರಷ್ಟು ಹೆಚ್ಚಿಸಿದೆ. ಇದು ತಕ್ಷಣದಿಂದ ಜಾರಿಗೆ ಬಂದಿದೆ. ಎರಡು ವಾರಗಳ ಅವಧಿಯಲ್ಲಿ ಇದು ಎರಡನೆಯ ದರ ಪರಿಷ್ಕರಣೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT