ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಎಂಡಿಸಿ ಲಾಭ ಶೇ 16ರಷ್ಟು ಹೆಚ್ಚಳ

Published 15 ನವೆಂಬರ್ 2023, 11:40 IST
Last Updated 15 ನವೆಂಬರ್ 2023, 11:40 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ಎನ್‌ಎಂಡಿಸಿಯ ಲಾಭವು 2023–24ರ ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಶೇ 15.7ರಷ್ಟು ಹೆಚ್ಚಾಗಿ ₹1,025 ಕೋಟಿಗೆ ತಲುಪಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಕಂಪನಿ ₹885 ಕೋಟಿ ಲಾಭ ಗಳಿಸಿತ್ತು ಎಂದು ಎನ್‌ಎಂಡಿಸಿ ಷೇರುಪೇಟೆಗೆ ತಿಳಿಸಿದೆ.

ಕಂಪನಿಯ ವರಮಾನವು ₹3,754 ಕೋಟಿಯಿಂದ ₹4,335 ಕೋಟಿಗೆ ಏರಿಕೆಯಾಗಿದೆ ಎಂದು ಎನ್‌ಎಂಡಿಸಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT