ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಎಂಪಿಟಿ ಅಧ್ಯಕ್ಷಎ.ವಿ. ರಮಣ್‌

Last Updated 12 ಜೂನ್ 2019, 17:12 IST
ಅಕ್ಷರ ಗಾತ್ರ

ಮಂಗಳೂರು: ನವ ಮಂಗಳೂರು ಬಂದರು ಮಂಡಳಿಯ (ಎನ್‌ಎಂಪಿಟಿ) ನೂತನ ಅಧ್ಯಕ್ಷರಾಗಿ ಕೊಚ್ಚಿ ಬಂದರಿನ ಉಪಾಧ್ಯಕ್ಷ ಎ.ವಿ. ರಮಣ್‌ ಅವರನ್ನು ನೇಮಕ ಮಾಡಲಾಗಿದೆ. ಅವರು ಡಾ.ಎಂ. ಬೀನಾ ಅವರಿಂದ ಅಧಿಕಾರ ಸ್ವೀಕರಿಸಿದ್ದಾರೆ.

ಎ.ವಿ. ರಮಣ್‌ ಅವರು ಈ ಹಿಂದೆ ಕೊಚ್ಚಿ ಬಂದರಿನ ಪ್ರಭಾರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. 26 ವರ್ಷಗಳ ಸೇವಾನುಭವ ಹೊಂದಿರುವ ಅವರು, ಇಂಡಿಯನ್‌ ಪೋರ್ಟ್‌ ಅಸೋಸಿಯೇಷನ್‌ ಮುಖ್ಯ ಆಡಳಿತಾಧಿಕಾರಿಯಾಗಿ, ಇಂಡಿಯನ್‌ ಮರಿಟೈಮ್‌ ವಿಶ್ವವಿದ್ಯಾಲಯದ ಉಪ ನಿರ್ದೇಶಕರಾಗಿಯೂ ಕೆಲಸ ನಿರ್ವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT