ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೋರ್ಡಿಂಗ್‌ ಪಾಸ್‌ಗೆ ಹೆಚ್ಚುವರಿ ಶುಲ್ಕ ವಿಧಿಸುವಂತಿಲ್ಲ

Last Updated 21 ಜುಲೈ 2022, 16:06 IST
ಅಕ್ಷರ ಗಾತ್ರ

ನವದೆಹಲಿ: ವಿಮಾನ ನಿಲ್ದಾಣಗಳ ಚೆಕ್–ಇನ್‌ ಕೌಂಟರ್‌ಗಳಲ್ಲಿ ಬೋರ್ಡಿಂಗ್ ಪಾಸ್ ವಿತರಿಸಲು ಹೆಚ್ಚುವರಿ ಶುಲ್ಕ ಪಡೆಯುವಂತಿಲ್ಲ ಎಂದು ವಿಮಾನಯಾನ ಸೇವಾ ಕಂಪನಿಗಳಿಗೆ ಕೇಂದ್ರ ವಿಮಾನಯಾನ ಸಚಿವಾಲಯ ಹೇಳಿದೆ. ಇಂಡಿಗೊ ಕಂಪನಿಯು ಬೋರ್ಡಿಂಗ್ ಪಾಸ್ ನೀಡಲು ಶುಲ್ಕ ವಿಧಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT