ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಟ್ಸ್‌ಆ್ಯಪ್‌ ಪಾವತಿ ಸೇವೆ ವಿಸ್ತರಣೆಗೆ ಎನ್‌ಪಿಸಿಐ ಒಪ್ಪಿಗೆ

Last Updated 14 ಏಪ್ರಿಲ್ 2022, 13:31 IST
ಅಕ್ಷರ ಗಾತ್ರ

ನವದೆಹಲಿ: ವಾಟ್ಸ್‌ಆ್ಯಪ್‌ನ ಪಾವತಿ ಸೌಲಭ್ಯವನ್ನು ಹೆಚ್ಚುವರಿಯಾಗಿ 6 ಕೋಟಿ ಬಳಕೆದಾರರಿಗೆ ವಿಸ್ತರಿಸಲು ರಾಷ್ಟ್ರೀಯ ಪಾವತಿ ನಿಗಮವು (ಎನ್‌ಪಿಸಿಐ) ಒಪ್ಪಿಗೆ ನೀಡಿದೆ.

ಇದರಿಂದಾಗಿ ಕಂಪನಿಯು ಒಟ್ಟಾರೆ 10 ಕೋಟಿ ಬಳಕೆದಾರರಿಗೆ ಯುಪಿಐ (ಏಕೀಕೃತ ಪಾವತಿ ವ್ಯವಸ್ಥೆ) ಆಧಾರಿತ ಪಾವತಿ ಸೌಲಭ್ಯವನ್ನು ನೀಡಲು ಸಾಧ್ಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT