ಶನಿವಾರ, ಜುಲೈ 31, 2021
21 °C

ಜೆಸಿ ನ್ಯೂಮರೋ ಆ್ಯಪ್‌ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚೌಧರಿ ನ್ಯೂಮರೋ ಪ್ರೈವೇಟ್‌ ಲಿಮಿಟೆಡ್‌ನ ಮುಖ್ಯಸ್ಥ ಹಾಗೂ ಸಂಖ್ಯಾಶಾಸ್ತ್ರಜ್ಞ ಜೆ.ಸಿ. ಚೌಧರಿ ಅವರು ಸಂಖ್ಯಾಶಾಸ್ತ್ರ ಕ್ಷೇತ್ರದಲ್ಲಿ ತಾವು ಹೊಂದಿರುವ 35 ವರ್ಷಗಳಿಗೂ ಹೆಚ್ಚಿನ ಅನುಭವ ಬಳಸಿ ‘ಜೆಸಿ ನ್ಯೂಮರೋ ಆ್ಯಪ್‌’ ಬಿಡುಗಡೆ ಮಾಡಿದ್ದಾರೆ.

‘ಸಂಖ್ಯಾಶಾಸ್ತ್ರವು ವ್ಯಕ್ತಿಯ ಭವಿಷ್ಯವನ್ನು ನಿಖರವಾಗಿ, ತ್ವರಿತವಾಗಿ ಹೇಳುತ್ತದೆ. ತಂತ್ರಜ್ಞಾನ ಬಳಸಿಕೊಂಡು ಹೆಚ್ಚಿನ ಜನರನ್ನು ತಲುಪಬಹುದಾಗಿದೆ’ ಎಂದು ಚೌಧರಿ ಹೇಳಿದ್ದಾರೆ.

ಆಂಡ್ರಾಯ್ಡ್ ಫೋನ್‌ ಮತ್ತು ಐಫೋನ್‌ಗಳಿಗೆ ಈ ಆ್ಯಪ್‌ ಸಿದ್ಧಪಡಿಸಲಾಗಿದೆ. ಚೌಧರಿ ಅವರಿಂದ ವೈಯಕ್ತಿಕ ಸಲಹೆ ಪಡೆಯಲು ಆ್ಯಪ್‌ ಮೂಲಕ ಸಮಯ ಕಾಯ್ದಿರಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು