ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೈಕಾದ ಸಂಸ್ಥಾಪಕಿ ಫಲ್ಗುಣಿ ನಾಯರ್‌ ‘ಇವೈ ವರ್ಷದ ಉದ್ಯಮಿ’

Last Updated 13 ಏಪ್ರಿಲ್ 2022, 15:58 IST
ಅಕ್ಷರ ಗಾತ್ರ

ಬೆಂಗಳೂರು: ನೈಕಾ ಸಂಸ್ಥಾಪಕಿ ಫಲ್ಗುಣಿ ನಾಯರ್‌ ಅವರು 2021ನೇ ಸಾಲಿನ ‘ಇವೈ ವರ್ಷದ ಉದ್ಯಮಿ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸೌಂದರ್ಯವರ್ಧಕ ಸಾಧನಗಳನ್ನು ಆನ್‌ಲೈನ್‌ ಮೂಲಕ ಮಾರಾಟ ಮಾಡಲು ಆರಂಭಿಸಿದ ನೈಕಾ ದೇಶದ ಅತ್ಯಂತ ಲಾಭದಾಯಕ ನವೋದ್ಯಮಗಳಲ್ಲಿ ಒಂದಾಗಿದ್ದು, ಫ್ಯಾಷನ್‌ ಮತ್ತು ಲೈಫ್‌ಸ್ಟೈಲ್‌ಗೆ ತನ್ನ ವಹಿವಾಟನ್ನು ವಿಸ್ತರಿಸಿಕೊಂಡಿದೆ.

ಜೂನ್‌ 9ರಂದು ನಡೆಯಲಿರುವ ಇವೈ ಜಾಗತಿಕ ಉದ್ಯಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT