ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಫೀಸರ್ಸ್‌ ಚಾಯ್ಸ್ ವಿಸ್ಕಿ ತಯಾರಕ ಕಂಪನಿಯಿಂದ ಐಪಿಒ

Last Updated 29 ಜೂನ್ 2022, 13:04 IST
ಅಕ್ಷರ ಗಾತ್ರ

ನವದೆಹಲಿ: ಆಫೀಸರ್ಸ್‌ ಚಾಯ್ಸ್‌ ವಿಸ್ಕಿ ತಯಾರಕ ಕಂಪನಿ ಅಲೈಡ್ ಬ್ಲೆಂಡರ್ಸ್ ಆ್ಯಂಡ್ ಡಿಸ್ಟಿಲರ್ಸ್‌ ಲಿಮಿಟೆಡ್‌, ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಮೂಲಕ ₹ 2 ಸಾವಿರ ಕೋಟಿ ಬಂಡವಾಳ ಸಂಗ್ರಹಿಸಲು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಗೆ (ಸೆಬಿ) ಪ್ರಾಥಮಿಕ ದಾಖಲೆ ಸಲ್ಲಿಸಿದೆ.

ಬಂಡವಾಳವನ್ನು ಕಂಪನಿಯು ಸಾಲ ತೀರಿಸಲು, ಇತರ ಕಾರ್ಪೊರೇಟ್ ಉದ್ದೇಶಗಳಿಗೆ ಬಳಕೆ ಮಾಡಿಕೊಳ್ಳಲಿದೆ. ಕಂಪನಿಯು ವಿಸ್ಕಿ, ಬ್ರ್ಯಾಂಡಿ, ರಮ್ ಮತ್ತು ವೊಡ್ಕಾ ವಿಭಾಗಗಳಲ್ಲಿ ಒಟ್ಟು 10 ಬ್ರ್ಯಾಂಡ್‌ಗಳನ್ನು ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT