ಡೀಸೆಲ್ ಮತ್ತು ವಿಮಾನ ಇಂಧನ (ಎಟಿಎಫ್) ರಫ್ತು ಮೇಲಿನ ಸುಂಕವನ್ನು ಕೇಂದ್ರ ಸರ್ಕಾರ ಪುನಃ ಜಾರಿಗೊಳಿಸಿದೆ.

ಪ್ರತಿ ಲೀಟರ್ ಡೀಸೆಲ್ ಹಾಗೂ ವಿಮಾನ ಇಂಧನ ಮೇಲೆ ಕ್ರಮವಾಗಿ ₹21.5 ಹಾಗೂ ₹29.5 ರಫ್ತು ಸುಂಕ ವಿಧಿಸಲಾಗಿದೆ. ಕಚ್ಚಾ ತೈಲ ಸಂಸ್ಕರಣೆಯಲ್ಲಿ ತೊಡಗಿರುವ ಒಎನ್ಜಿಸಿ ಸೇರಿದಂತೆ ದೇಶೀಯ ಕಂಪನಿಗಳ ಮೇಲೆ ಆಕಸ್ಮಿಕ ಲಾಭ ತೆರಿಗೆ ವಿಧಿಸಿಲ್ಲ.

ಪಶ್ಚಿಮ ಏಷ್ಯಾ ಯುದ್ಧದಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರಲ್ ತೈಲದ ಬೆಲೆ 100 ಡಾಲರ್ ತಲುಪಿದೆ. ಈ ಏರಿಳಿತದಿಂದಾಗಿ ಸಾರ್ವಜನಿಕ ವಲಯದ ತೈಲ ಮಾರಾಟ ಕಂಪನಿಗಳು ನಷ್ಟ ಅನುಭವಿಸುವುದನ್ನು ತಪ್ಪಿಸುವಲ್ಲಿ ಸುಂಕ ಕಡಿತ ನೆರವಾಗಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-51-1469864819

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.