ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹3,200 ಕೋಟಿ ಬಂಡವಾಳ ಸಂಗ್ರಹಿಸಿದ ಓಲಾ ಎಲೆಕ್ಟ್ರಿಕ್

Published 26 ಅಕ್ಟೋಬರ್ 2023, 12:34 IST
Last Updated 26 ಅಕ್ಟೋಬರ್ 2023, 12:34 IST
ಅಕ್ಷರ ಗಾತ್ರ

ನವದೆಹಲಿ: ಹೂಡಿಕೆದಾರರಿಂದ ₹3,200 ಕೋಟಿ ಬಂಡವಾಳ ಸಂಗ್ರಹ ಮಾಡಿರುವುದಾಗಿ ಓಲಾ ಎಲೆಕ್ಟ್ರಿಕ್‌ ಕಂಪನಿಯು ಗುರುವಾರ ತಿಳಿಸಿದೆ.

ಟೀಮ್‌ಸೆಕ್‌ ನೇತೃತ್ವದ ಹೂಡಿಕೆದಾರರು ಮತ್ತು ಎಸ್‌ಬಿಐನಿಂದ ಇಷ್ಟು ಬಂಡವಾಳ ಸಂಗ್ರಹ ಮಾಡಿರುವುದಾಗಿ ಹೇಳಿದೆ. ವಿದ್ಯುತ್ ಚಾಲಿತ ವಾಹನಗಳ ವಹಿವಾಟು ವಿಸ್ತರಣೆ ಮತ್ತು ತಮಿಳುನಾಡಿನ ಕೃಷ್ಣಗಿರಿಯಲ್ಲಿ ಲೀಥಿಯಂ ಅಯಾನ್‌ ಸೆಲ್‌ ತಯಾರಿಕಾ ಘಟಕ ಸ್ಥಾಪನೆಗೆ ಈ ಬಂಡವಾಳವನ್ನು ಬಳಸಿಕೊಳ್ಳುವುದಾಗಿ ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.‌‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT