ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲಸೌಕರ್ಯ ಯೋಜನೆ: ₹ 102 ಲಕ್ಷ ಕೋಟಿ ಹೂಡಿಕೆ

5 ವರ್ಷಗಳಲ್ಲಿ ವಿವಿಧ ಯೋಜನೆ
Last Updated 31 ಡಿಸೆಂಬರ್ 2019, 19:45 IST
ಅಕ್ಷರ ಗಾತ್ರ

ನವದೆಹಲಿ: ಆರ್ಥಿಕತೆಗೆ ಚೇತರಿಕೆ ನೀಡುವ ನಿಟ್ಟಿನಲ್ಲಿ ಐದು ವರ್ಷಗಳಲ್ಲಿ ಮೂಲಸೌಕರ್ಯ ಕ್ಷೇತ್ರದಲ್ಲಿ ₹ 102 ಲಕ್ಷ ಕೋಟಿ ಹೂಡಿಕೆಗೆ ಕೇಂದ್ರ ಸರ್ಕಾರ ರೂಪುರೇಷೆ ಸಿದ್ಧಪಡಿಸಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

ಶೀಘ್ರದಲ್ಲೇ ಇನ್ನೂ ₹ 3 ಲಕ್ಷ ಕೋಟಿಯ ಯೋಜನೆಗಳನ್ನು ಇವಕ್ಕೆ ಸೇರ್ಪಡೆಗೊಳಿಸಲಾಗುವುದು. ಒಟ್ಟಾರೆ ಹೂಡಿಕೆ ₹ 105 ಲಕ್ಷ ಕೋಟಿಯಾಗಲಿದೆ’ ಎಂದರು.

ಅಂಕಿ– ಅಂಶಗಳು

₹ 25 ಲಕ್ಷ ಕೋಟಿ:ಇಂಧನ ಕ್ಷೇತ್ರದಲ್ಲಿ ಹೂಡಿಕೆ

₹ 20 ಲಕ್ಷ ಕೋಟಿ:ರಸ್ತೆ ನಿರ್ಮಾಣಕ್ಕೆ

₹ 14 ಲಕ್ಷ ಕೋಟಿ:ರೈಲ್ವೆ ಯೋಜನೆಗಳಲ್ಲಿ ಹೂಡಿಕೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT