ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒನ್‍ಪ್ಲಸ್‍ಗೆ ಸೂಪರ್‌ ಬ್ರ್ಯಾಂಡ್ ಮಾನ್ಯತೆ

Last Updated 13 ಜುಲೈ 2019, 19:45 IST
ಅಕ್ಷರ ಗಾತ್ರ

ಬೆಂಗಳೂರು: ಪ್ರೀಮಿಯಂ ಸ್ಮಾರ್ಟ್‌ಫೋನ್‌ ತಯಾರಿಕಾ ಸಂಸ್ಥೆ ಒನ್‍ಪ್ಲಸ್, 2019ರ ಭಾರತದ ಸೂಪರ್‌ ಬ್ರ್ಯಾಂಡ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ವಿಶ್ವದ ಬ್ರ್ಯಾಂಡಿಂಗ್ ಮತ್ತು ಬ್ರ್ಯಾಂಡ್‌ಗಳನ್ನು ಆಯ್ಕೆ ಮಾಡುವ ಸ್ವತಂತ್ರ ಸಂಸ್ಥೆಯಾಗಿರುವ ಸೂಪರ್‌ ಬ್ರ್ಯಾಂಡ್‌ ನಡೆಸಿದ ಸಮೀಕ್ಷೆಯಲ್ಲಿ ಒನ್‍ಪ್ಲಸ್ ದೇಶದ ಮೊದಲ ಬ್ರ್ಯಾಂಡ್ ಆಗಿ ಹೊರಹೊಮ್ಮಿದೆ. ಎಲ್ಲಾ ವರ್ಗದ ಬ್ರ್ಯಾಂಡ್‍ಗಳ ಪೈಕಿ ಶೇ 5 ರಷ್ಟು ಹೆಚ್ಚು ಅಂಕ ಪಡೆಯುವ ಮೂಲಕ ಮೊದಲ ಸ್ಥಾನಕ್ಕೇರಿದೆ.

‘ಇದು ನಮ್ಮ ಉತ್ಪನ್ನಗಳ ಮೇಲೆ ಗ್ರಾಹಕರು ಇಟ್ಟಿರುವ ನಂಬಿಕೆಯ ಪ್ರತೀಕವಾಗಿದೆ’ ಎಂದು ಒನ್‍ಪ್ಲಸ್ ಇಂಡಿಯಾದ ಪ್ರಧಾನ ವ್ಯವಸ್ಥಾಪಕ ವಿಕಾಸ್ ಅಗರ್‌ವಾಲ್‌ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT