ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವಯವ ಆಹಾರಧಾನ್ಯ ಶ್ರೀಮಂತರಿಗೆ ಮಾತ್ರವೇ?

Last Updated 5 ಜುಲೈ 2018, 20:13 IST
ಅಕ್ಷರ ಗಾತ್ರ

ನವದೆಹಲಿ: ಗ್ರಾಹಕರು ದಿನಬಳಕೆಯ ಅಗತ್ಯಗಳಿಗಾಗಿ ಸಾವಯವ ಆಹಾರ ಪದಾರ್ಥಗಳ ಬಳಕೆಗೆ ಮುಂದಾದರೆ ಪ್ರತಿ ತಿಂಗಳೂ ಹೆಚ್ಚುವರಿಯಾಗಿ ₹ 1,200 ರಿಂದ ₹ 1,500ರವರೆಗೆ ವೆಚ್ಚ ಮಾಡಬೇಕಾಗುತ್ತದೆ.

ಸಾವಯವ ಆಹಾರ ಧಾನ್ಯಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಇದರಿಂದ ಬರೀ ಶ್ರೀಮಂತರು ಮಾತ್ರ ಇವುಗಳನ್ನು ಖರೀದಿಸುತ್ತಿದ್ದಾರೆ. ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ ಎಂದು ಅಧ್ಯಯನವೊಂದು ತಿಳಿಸಿದೆ.

ಭಾರತೀಯ ವಾಣಿಜ್ಯೋದ್ಯಮ ಮಹಾಸಂಘ (ಅಸೋಚಾಂ) ಮತ್ತು ಅರ್ನಸ್ಟ್‌ ಆಂಡ್‌ ಯಂಗ್‌ ಎಲ್‌ಎಲ್‌ಪಿ, ಜಂಟಿಯಾಗಿ ಈ ಅಧ್ಯಯನ ನಡೆಸಿವೆ. ಸಾಂಪ್ರದಾಯಿಕ ಉತ್ಪನ್ನಗಳಿಗಿಂತ ದುಬಾರಿಯಾಗಿರುವ ಇವುಗಳ ಬೆಲೆ ಇಳಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ವರದಿಯಲ್ಲಿ ಸಲಹೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT