ಬುಧವಾರ, ಮಾರ್ಚ್ 3, 2021
18 °C

ವಿದೇಶಗಳಲ್ಲಿ ಭಾರತದ ಕಂಪನಿಗಳು ಹೂಡಿಕೆ ಪ್ರಮಾಣ ಶೇ 42ರಷ್ಟು ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಭಾರತದ ಕಂಪನಿಗಳು ವಿದೇಶಗಳಲ್ಲಿ ಮಾಡುವ ಹೂಡಿಕೆಯ ಪ್ರಮಾಣವು ಡಿಸೆಂಬರ್‌ ತಿಂಗಳಲ್ಲಿ ಶೇಕಡ 42ರಷ್ಟು ಇಳಿಕೆ ಆಗಿದೆ ಎಂದು ಆರ್‌ಬಿಐ ಹೇಳಿದೆ.

ವಿದೇಶಗಳಲ್ಲಿ ಹೂಡಿಕೆ ಮಾಡಿರುವ ಭಾರತದ ಪ್ರಮುಖ ಕಂಪನಿಗಳ ಪೈಕಿ ಒಂದಾಗಿರುವ ಒಎನ್‌ಜಿಸಿ ವಿದೇಶ್ ಲಿಮಿಟೆಡ್, ಒಟ್ಟು ₹ 955 ಕೋಟಿ ಹಣವನ್ನು ಮ್ಯಾನ್ಮಾರ್, ರಷ್ಯಾ, ವಿಯೆಟ್ನಾಂ, ಕೊಲಂಬಿಯಾ, ಬ್ರಿಟಿಷ್ ವರ್ಜಿನ್‌ ದ್ವೀಪಗಳಲ್ಲಿ ಹೂಡಿಕೆ ಮಾಡಿದೆ.

ಇಂಟಾಸ್ ಫಾರ್ಮಾಸ್ಯೂಟಿಕಲ್ಸ್ ಕಂಪನಿಯು ₹ 524 ಕೋಟಿ, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಕಂಪನಿಯು ₹ 196 ಕೋಟಿ ಹೂಡಿಕೆ ಮಾಡಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು