ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಯೊ ಲೈಫ್‌: ವಹಿವಾಟು ವಿಸ್ತರಣೆ

Last Updated 15 ನವೆಂಬರ್ 2019, 20:02 IST
ಅಕ್ಷರ ಗಾತ್ರ

ಬೆಂಗಳೂರು: ಬಾಡಿಗೆಗೆ ವಸತಿ ಸೌಕರ್ಯ ಕಲ್ಪಿಸುವ ಓಯೊ ಲೈಫ್ ಸಂಸ್ಥೆ ತನ್ನ ಕಾರ್ಯವ್ಯಾಪ್ತಿಯನ್ನು ಎಂಟು ನಗರಗಳಿಗೆ ವಿಸ್ತರಿಸಿದೆ.

ಗುಣಮಟ್ಟದ ಸೌಕರ್ಯ, ಸುರಕ್ಷತೆ, ಅತ್ಯಾಧುನಿಕ ತಂತ್ರಜ್ಞಾನ, ಗ್ರಾಹಕ ಸ್ನೇಹಿ ಮತ್ತುಯುವ ಉದ್ದಿಮೆದಾರರಿಗೆ ನೆರವಾಗುವ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಹೀಗಾಗಿ ಕಾರ್ಯವ್ಯಾಪ್ತಿ ವಿಸ್ತರಿಸಲು ಸಾಧ್ಯವಾಗಿದೆ.ವಿದ್ಯಾರ್ಥಿಗಳಿಗೆ ದೀರ್ಘಾವಧಿಗೆ ಬಾಡಿಗೆ ಕೊಡುವ ವಿಭಾಗದಲ್ಲಿ ಹೆಚ್ಚು ಪ್ರಗತಿ ಸಾಧಿಸಿದ್ದೇವೆ ಎಂದು ಕಂಪನಿ ತಿಳಿಸಿದೆ.

ವೈ–ಫೈ, ಟೆಲಿವಿಷನ್, ರೆಫ್ರಿಜಿರೇಟರ್, ಏರ್ ಕಂಡಿಷನರ್, ಹೆಚ್ಚುವರಿ ವಿದ್ಯುತ್ ಸಂಪರ್ಕ, ಸಿಸಿಟಿವಿ ನಿಗಾ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT