ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರಾಯ್ ಅಧ್ಯಕ್ಷರಾಗಿ ಪಿ.ಡಿ. ವಘೇಲಾ ನೇಮಕ

Last Updated 29 ಸೆಪ್ಟೆಂಬರ್ 2020, 8:03 IST
ಅಕ್ಷರ ಗಾತ್ರ

ನವದೆಹಲಿ: ಹಿರಿಯ ಅಧಿಕಾರಿ ಪಿ.ಡಿ. ವಘೇಲಾ ಅವರನ್ನು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ (ಟ್ರಾಯ್) ಅಧ್ಯಕ್ಷರನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ವಘೇಲಾ ಅವರು 1986ನೇ ಬ್ಯಾಚಿನ, ಗುಜರಾತ್ ಕೇಡರ್‌ನ ಐಎಎಸ್‌ ಅಧಿಕಾರಿ. ಅವರನ್ನು ಮೂರು ವರ್ಷಗಳ ಅವಧಿಗೆ ಅಥವಾ 65 ವರ್ಷ ವಯಸ್ಸಾಗುವವರೆಗೆ ಟ್ರಾಯ್ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಆರ್‌.ಎಸ್. ಶರ್ಮ ಅವರು ಬುಧವಾರ ನಿವೃತ್ತಿಯಾಗಲಿದ್ದು, ಅವರ ಜಾಗಕ್ಕೆ ಈ ನೇಮಕ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT