ಗುರುವಾರ , ಮೇ 26, 2022
26 °C

ಪ್ಯಾನ್-ಆಧಾರ್ ಜೋಡಣೆ ಗಡುವು 2022ರ ಮಾರ್ಚ್ ವರೆಗೆ ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ಯಾನ್‌ಕಾರ್ಡ್ ಮತ್ತು ಆಧಾರ್ ಕಾರ್ಡ್‌ಗಳ ಜೋಡಣೆ ಗಡುವನ್ನು ಕೇಂದ್ರ ಸರ್ಕಾರ ಮತ್ತೆ ಆರು ತಿಂಗಳುಗಳ ಕಾಲ ವಿಸ್ತರಿಸಿದ್ದು, 2022 ಮಾರ್ಚ್ ವರೆಗೆ ಕಾಲಾವಕಾಶ ನೀಡಿದೆ.

ಕೋವಿಡ್-19 ಪಿಡುಗಿನ ಈ ಸಂಕಷ್ಟದ ಸಮಯವನ್ನು ಗಮನದಲ್ಲಿಟ್ಟುಕೊಂಡು ಕಾಲಾವಕಾಶವನ್ನು ವಿಸ್ತರಿಸಲಾಗುತ್ತಿದೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿಯು (ಸಿಬಿಡಿಟಿ) ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: 

ಅದೇ ರೀತಿ ಐಟಿ ಕಾಯ್ದೆಯಡಿ ದಂಡ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಅಂತಿಮ ದಿನಾಂಕವನ್ನು 2021 ಸೆಪ್ಟೆಂಬರ್ 30ರಿಂದ 2022 ಮಾರ್ಚ್ 31ರ ವರೆಗೆ ವಿಸ್ತರಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು