ಶುಕ್ರವಾರ, ಅಕ್ಟೋಬರ್ 22, 2021
29 °C

ಪಟ್ನಾಯಕ್‌ ಎಲ್‌ಐಸಿ ಎಂ.ಡಿ.

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ.) ಸ್ಥಾನಕ್ಕೆ ಬಿ.ಸಿ. ಪಟ್ನಾಯಕ್ ಅವರನ್ನು ಅಕ್ಟೋಬರ್‌ 1ರಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. 

ಪಟ್ನಾಯಕ್ ಅವರು 1986ರಲ್ಲಿ ಎಲ್‌ಐಸಿ ಸೇರಿದರು. ಎಂ.ಡಿ. ಆಗಿ ಅಧಿಕಾರ ಸ್ವೀಕರಿಸುವ ಮೊದಲು ಅವರು ವಿಮಾ ಒಂಬುಡ್ಸ್‌ಮನ್‌ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಆಗಿದ್ದರು.

ಎಲ್‌ಐಸಿಯಲ್ಲಿ ಮೂವತ್ತು ವರ್ಷಕ್ಕೂ ಹೆಚ್ಚಿನ ಅವಧಿಯಿಂದ ಕೆಲಸ ಮಾಡುತ್ತಿರುವ ಅವರು ಹಲವು ಹುದ್ದೆಗಳಲ್ಲಿ ಜವಾಬ್ದಾರಿ ನಿಭಾಯಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು