ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಲಾಭ

Last Updated 23 ಮೇ 2019, 15:56 IST
ಅಕ್ಷರ ಗಾತ್ರ

ಬೆಂಗಳೂರು: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್, 2018-19ರ ಹಣಕಾಸು ವರ್ಷದಲ್ಲಿ ₹ 19 ಕೋಟಿ ಲಾಭ ಗಳಿಸಿದೆ.

‘ದೇಶಿ ಪೇಮೆಂಟ್ಸ್ ಬ್ಯಾಂಕ್ ಕ್ಷೇತ್ರದಲ್ಲಿ ಲಾಭ ಗಳಿಸಿದ ಮೊದಲ ಬ್ಯಾಂಕ್ ಎಂಬ ಹೆಗ್ಗಳಿಗೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಪಾತ್ರವಾಗಿದೆ. ವಹಿವಾಟು ಆರಂಭಿಸಿದ ಎರಡೇ ವರ್ಷಗಳಲ್ಲಿ ಈ ಸಾಧನೆ ಮಾಡಿದ್ದೇವೆ'

"ಸದ್ಯಕ್ಕೆ ಪ್ರತಿ ತಿಂಗಳೂ ₹ 24 ಸಾವಿರ ಕೋಟಿ ಪಾವತಿ ವಹಿವಾಟು ನಡೆಸುತ್ತಿದೆ. ಇದನ್ನು 2020ರ ವೇಳೆಗೆ ₹ 40 ಸಾವಿರ ಕೋಟಿಗೆ ತಲುಪಿಸುವ ಗುರಿ ನಿಗದಿಪಡಿಸಲಾಗಿದೆ’ ಎಂದು ಬ್ಯಾಂಕ್‌ನ ಸಿಇಒ ಸತೀಶ್ ಕುಮಾರ್ ಗುಪ್ತಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT