ಗುರುವಾರ , ಡಿಸೆಂಬರ್ 2, 2021
19 °C

₹ 1 ಲಕ್ಷ ಕೋಟಿ ದಾಟಿದ ಪೇಟಿಎಂ ಮಾರುಕಟ್ಟೆ ಮೌಲ್ಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪೇಟಿಎಂನ ಮಾತೃ ಸಂಸ್ಥೆ ಒನ್‌97 ಕಮ್ಯುನಿಕೇಷನ್ಸ್‌ ಷೇರುಗಳ ಮೌಲ್ಯವು ಸತತ ಎರಡನೇ ದಿನವೂ ಹೆಚ್ಚಳ ಆಗಿದೆ. ಬುಧವಾರ ಶೇ 17ಕ್ಕೂ ಹೆಚ್ಚಿನ ಏರಿಕೆ ಆಯಿತು.

ಷೇರುಗಳ ಮೌಲ್ಯ ಹೆಚ್ಚಳದಿಂದಾಗಿ ಕಂಪನಿಯ ಮಾರುಕಟ್ಟೆ ಬಂಡವಾಳ ಮೌಲ್ಯವು ₹ 1.13 ಲಕ್ಷ ಕೋಟಿಗೆ ತಲುಪಿದೆ.

ಬಿಎಸ್‌ಇನಲ್ಲಿ ಕಂಪನಿಯ ಷೇರು ಮೌಲ್ಯವು ಶೇ 17.27ರಷ್ಟು ಹೆಚ್ಚಾಗಿ ಪ್ರತಿ ಷೇರಿನ ಬೆಲೆ ₹ 1,753ಕ್ಕೆ ತಲುಪಿತು. ಎನ್‌ಎಸ್‌ಇನಲ್ಲಿ ಶೇ 17.28ರಷ್ಟು ಹೆಚ್ಚಾಗಿ ₹ 1,753ಕ್ಕೆ ತಲುಪಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು