ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೇಟಿಎಂ ಐಪಿಒ: ಎರಡನೇ ದಿನಕ್ಕೆ ಶೇ 48ರಷ್ಟು ಷೇರುಗಳಿಗೆ ಬಿಡ್‌

Last Updated 9 ನವೆಂಬರ್ 2021, 19:52 IST
ಅಕ್ಷರ ಗಾತ್ರ

ನವದೆಹಲಿ: ಪೇಟಿಎಂ ಕಂಪನಿಯ ₹ 18,300 ಕೋಟಿ ಮೊತ್ತದ ಐಪಿಒಗೆ ಎರಡನೇ ದಿನದ ಅಂತ್ಯಕ್ಕೆ ಒಟ್ಟು ಶೇಕಡ 48ರಷ್ಟು ಷೇರುಗಳಿಗೆ ಅರ್ಜಿ ಸಲ್ಲಿಕೆ ಆಗಿದೆ.

ಷೇರು ವಿನಿಮಯ ಕೇಂದ್ರದಲ್ಲಿ ಇರುವ ಮಾಹಿತಿಯ ಪ್ರಕಾರ, ಪೇಟಿಎಂನ ಮಾತೃಸಂಸ್ಥೆ ಒನ್‌97 ಕಮ್ಯುನಿಕೇಷನ್ಸ್‌ ಲಿಮಿಟೆಡ್‌ನ 4.83 ಕೋಟಿ ಷೇರುಗಳಲ್ಲಿ 2.34 ಕೋಟಿ ಷೇರುಗಳಿಗೆ ಬಿಡ್‌ ಸಲ್ಲಿಕೆ ಆಗಿದೆ.

ಸಣ್ಣ ಹೂಡಿಕೆದಾರರಿಗೆ 87.98 ಲಕ್ಷ ಷೇರುಗಳನ್ನು ಮೀಸಲಿಡಲಾಗಿದ್ದು, 1.08 ಷೇರುಗಳಿಗೆ ಅರ್ಜಿ ಸಲ್ಲಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT