ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಟ್ಸ್‌ಆ್ಯಪ್ ಮೂಲಕವೂ ಪಿಂಚಣಿ ವಿವರ

Last Updated 15 ಜುಲೈ 2021, 16:31 IST
ಅಕ್ಷರ ಗಾತ್ರ

ನವದೆಹಲಿ: ‍ಪಿಂಚಣಿದಾರರ ಖಾತೆಗಳಿಗೆ ಪಿಂಚಣಿ ಮೊತ್ತವನ್ನು ಜಮಾ ಮಾಡಿದ ನಂತರ, ಅದರ ವಿವರವನ್ನು ಬ್ಯಾಂಕ್‌ಗಳು ಎಸ್‌ಎಂಎಸ್‌ ಹಾಗೂ ಇ–ಮೇಲ್‌ ಜೊತೆ ವಾಟ್ಸ್‌ಆ್ಯಪ್‌ ಮೂಲಕವೂ ರವಾನಿಸಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಪಿಂಚಣಿ ಮತ್ತು ಪಿಂಚಣಿದಾರರ ಅಭಿವೃದ್ಧಿ ಇಲಾಖೆಯು ಈ ಸಂಬಂಧ ಆದೇಶ ಹೊರಡಿಸಿದೆ. ‘ಪಿಂಚಣಿ ವಿತರಣೆ ಮಾಡುವ ಬ್ಯಾಂಕ್‌ಗಳು ಪಿಂಚಣಿ ಚೀಟಿಯನ್ನು ಪಿಂಚಣಿದಾರರಿಗೆ ನೀಡಬೇಕು. ಅದರಲ್ಲಿ, ಜಮಾ ಆಗಿರುವ ಪಿಂಚಣಿ ಮೊತ್ತ, ಕಡಿತ ಮಾಡಿರುವ ತೆರಿಗೆ ಮೊತ್ತ ನಮೂದಾಗಿರಬೇಕು’ ಎಂದು ಆದೇಶದಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT