ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಪ್ಸಿ ಲೊಗೊ ಬದಲಾವಣೆ: ನೋಡಲು ಇಲ್ಲಿ ಕ್ಲಿಕ್ಕಿಸಿ..

Last Updated 30 ಮಾರ್ಚ್ 2023, 14:49 IST
ಅಕ್ಷರ ಗಾತ್ರ

ನ್ಯೂಯಾರ್ಕ್: ಪೆಪ್ಸಿಕೊ ಕಂಪನಿಯ ಪ್ರಸಿದ್ಧ ಮೃದು ಪೇಯವಾದ ಪೆಪ್ಸಿ (ಸಾಪ್ಟ್ ಡ್ರಿಂಕ್) ತನ್ನ ಲೊಗೊ ಬದಲಾವಣೆ ಮಾಡಿದೆ.

2008ರ ನಂತರ 15 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪೆಪ್ಸಿ ತನ್ನ ಬ್ರ್ಯಾಂಡ್ ಚಿನ್ಹೆಯನ್ನು ಬದಲಾವಣೆ ಮಾಡಿದೆ. ಈ ಹೊಸ ಬದಲಾವಣೆ ಸದ್ಯ ಅಮೆರಿಕದಲ್ಲಿ ಮಾತ್ರ ಜಾರಿಗೆ ಬರಲಿದೆ.

2024 ರಲ್ಲಿ ಕಂಪನಿಯ 125ನೇ ವರ್ಷಾಚರಣೆ ಪ್ರಯುಕ್ತ ಹೊಸ ಲೊಗೊ ಎಲ್ಲ ಕಡೆ ಜಾರಿಗೆ ಬರಲಿದೆ. ಇದು ಪೇಯದ ಬಾಟಲ್ ಮೇಲೆ ಸೇರಿದಂತೆ ಎಲ್ಲ ಉತ್ಪನ್ನಗಳಲ್ಲಿ ಇರಲಿದೆ ಎಂದು ತಿಳಿಸಿದೆ.

ಈ ಕುರಿತು ಮಾಹಿತು ಹಂಚಿಕೊಂಡು ಟ್ವೀಟ್ ಮಾಡಿರುವ ಪೆಪ್ಸಿಕೊ ಕಂಪನಿಯ ಸಿಇಒ ಟೊಡ್ ಕಪ್ಲಾನ್ ಅವರು, ಹೊಸ ಲೊಗೊವನ್ನು ಜಗತ್ತಿನೆದುರು ತೆರೆದಿಡುವಲ್ಲಿ ನಾವು ಉತ್ಸಾಹದಿಂದಿದ್ದೇವೆ. ಆಕರ್ಷಕವಾಗಿ ಮೂಡಿ ಬಂದಿದೆ ಎಂದು ಟ್ವೀಟ್ ಮಾಡಿದ್ದಾರೆ.

1898 ರಲ್ಲಿ ಅಸ್ತಿತ್ವಕ್ಕೆ ಬಂದ ಪೆಪ್ಸಿ ಕಂಪನಿ ಹಲವು ಬಾರಿ ತನ್ನ ಲೊಗೊವನ್ನು ಬದಲಾಯಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT