ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್‌ 30 ಪೈಸೆ, ಡೀಸೆಲ್‌ 34 ಪೈಸೆ ಹೆಚ್ಚಳ

Last Updated 14 ಫೆಬ್ರುವರಿ 2021, 14:03 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಸತತ ಏಳನೇ ದಿನವೂ ಪೆಟ್ರೋಲ್‌, ಡೀಸೆಲ್ ದರ ಏರಿಕೆ ಮಾಡಿವೆ.

ಬೆಂಗಳೂರಿನಲ್ಲಿ ಭಾನುವಾರ ಪೆಟ್ರೋಲ್‌ ದರ 30 ಪೈಸೆ ಹೆಚ್ಚಾಗಿದ್ದು, ಒಂದು ಲೀಟರ್‌ಗೆ ₹ 91.70ಕ್ಕೆ ತಲುಪಿದೆ. ಡೀಸೆಲ್‌ ದರ 34 ಪೈಸೆ ಹೆಚ್ಚಾಗಿ ಒಂದು ಲಿಟರ್‌ಗೆ ₹ 83.81ಕ್ಕೆ ಏರಿಕೆಯಾಗಿದೆ.

ಏಳು ದಿನಗಳಲ್ಲಿ ಪೆಟ್ರೋಲ್‌ ದರ ಒಂದು ಲೀಟರಿಗೆ ₹ 1.54 ಹಾಗೂ ಡೀಸೆಲ್‌ ದರ ಒಂದು ಲೀಟರಿಗೆ ₹ 2.05ರಷ್ಟು ಏರಿಕೆಯಾಗಿದೆ.

ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಪೆಟ್ರೋಲ್‌ ದರ ಲೀಟರಿಗೆ ₹ 99.29ಕ್ಕೆ ಏರಿಕೆಯಾಗಿದೆ. ಡೀಸೆಲ್‌ ₹ 91.17ರಷ್ಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT