ಶುಕ್ರವಾರ, ಮಾರ್ಚ್ 31, 2023
32 °C

ಪೆಟ್ರೋಲ್‌ 10 ಪೈಸೆ, ಡೀಸೆಲ್‌ 14 ಪೈಸೆಯಷ್ಟು ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಪೆಟ್ರೋಲ್‌ ದರವನ್ನು 10 ಪೈಸೆ ಮತ್ತು ಡೀಸೆಲ್‌ ದರವನ್ನು 14 ಪೈಸೆಯಷ್ಟು ಇಳಿಕೆ ಮಾಡಿವೆ.

ಎಚ್‌ಪಿಸಿಎಲ್ ಜಾಲತಾಣದಲ್ಲಿ ಇರುವ ಮಾಹಿತಿಯ ಪ್ರಕಾರ, ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ಲೀಟರಿಗೆ ₹ 104.87 ಮತ್ತು ಡೀಸೆಲ್‌ ದರ ₹ 94.22ರಷ್ಟಾಗಿದೆ.

ದೆಹಲಿಯಲ್ಲಿ ಪೆಟ್ರೋಲ್‌ ದರ ₹ 101.34 ಮತ್ತು ಡೀಸೆಲ್‌ ದರ ₹ 88.77ಕ್ಕೆ ತಲುಪಿದ್ದರೆ, ಮುಂಬೈನಲ್ಲಿ ಪೆಟ್ರೋಲ್‌ ದರ ₹ 107.39 ಮತ್ತು ಡೀಸೆಲ್‌ ದರ ₹ 96.33ರಷ್ಟಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು