ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ

Last Updated 26 ಜನವರಿ 2021, 12:22 IST
ಅಕ್ಷರ ಗಾತ್ರ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಮಂಗಳವಾರ ತಲಾ 35 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ. ಇದರ ಪರಿಣಾಮವಾಗಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ ₹ 86.05 ಆಗಿದೆ. ಲೀಟರ್ ಡೀಸೆಲ್ ಬೆಲೆ ₹ 76.23 ಆಗಿದೆ.

ಮುಂಬೈನಲ್ಲಿ ಪೆಟ್ರೋಲ್ ಬೆಲೆಯು ₹ 92.62ಕ್ಕೆ, ಡೀಸೆಲ್ ಬೆಲೆಯು ₹ 83.03ಕ್ಕೆ ಹೆಚ್ಚಳ ಆಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 36 ಪೈಸೆ ಹೆಚ್ಚಳವಾಗಿದ್ದು, ₹ 88.95ಕ್ಕೆ ಮಾರಾಟವಾಗಿದೆ. ಡೀಸೆಲ್ ಬೆಲೆಯಲ್ಲಿ 37 ಪೈಸೆ ಹೆಚ್ಚಳವಾಗಿ, ₹ 80.84ಕ್ಕೆ ಮಾರಾಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT