ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ 5 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ, ಬೆಲೆ ಸ್ಥಿರವಾಗಿದೆ.

ಶನಿವಾರ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ ₹102.92, ಡೀಸೆಲ್ ₹90.99 ಇದೆ.

ದೇಶದ ಆಯಾ ರಾಜ್ಯಗಳ ಸುಂಕ ಮತ್ತು ಸರಬರಾಜು ವೆಚ್ಚದ ಆಧಾರದ ಮೇಲೆ ಬೇರೆ ಬೇರೆ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಭಿನ್ನವಾಗಿರುತ್ತದೆ.

ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ

ದೆಹಲಿ | ಪೆಟ್ರೋಲ್ ದರ ಪ್ರತಿ ಲೀಟರ್ಗೆ ₹94.77, ಡೀಸೆಲ್ ದರ ಪ್ರತಿ ಲೀಟರ್ಗೆ ₹87.67

ಮುಂಬೈ | ಪೆಟ್ರೋಲ್ ದರ ಪ್ರತಿ ಲೀಟರ್ಗೆ ₹103.50, ಡೀಸೆಲ್ ದರ ಪ್ರತಿ ಲೀಟರ್ಗೆ ₹90.03

ಕೋಲ್ಕತ್ತ | ಪೆಟ್ರೋಲ್ ದರ ಪ್ರತಿ ಲೀಟರ್ಗೆ ₹105.41, ಡೀಸೆಲ್ ದರ ಪ್ರತಿ ಲೀಟರ್ಗೆ ₹92.02

ಚೆನ್ನೈ | ಪೆಟ್ರೋಲ್ ದರ ಪ್ರತಿ ಲೀಟರ್ಗೆ ₹100.80, ಡೀಸೆಲ್ ದರ ಪ್ರತಿ ಲೀಟರ್ಗೆ ₹92.39
.Petrol Diesel Price: ಬೆಂಗಳೂರಿನಲ್ಲಿ ಪೆಟ್ರೋಲ್ 6 ಪೈಸೆ ಏರಿಕೆ.Petrol Diesel Price: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.