ಬುಧವಾರ, ಅಕ್ಟೋಬರ್ 21, 2020
22 °C

ಡೀಸೆಲ್‌ ದರ 21 ಪೈಸೆ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಶನಿವಾರ ಡೀಸೆಲ್‌ ದರದಲ್ಲಿ ಇಳಿಕೆ ಮಾಡಿವೆ.

ಬೆಂಗಳೂರಿನಲ್ಲಿ 21 ಪೈಸೆ ಇಳಿಕೆ ಆಗಿದ್ದು, ಮಾರಾಟ ದರ ₹ 76.04ಕ್ಕೆ ತಲುಪಿದೆ. ಪೆಟ್ರೋಲ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಒಂದು ವಾರದಲ್ಲಿ ಡೀಸೆಲ್‌ ದರ ಲೀಟರಿಗೆ ₹1.18 ರಷ್ಟು ಕಡಿಮೆ ಆಗಿದ್ದರೆ, ಪೆಟ್ರೋಲ್‌ ದರ 74 ಪೈಸೆ ಇಳಿಕೆ ಆಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು