ಗುರುವಾರ , ಜೂನ್ 30, 2022
22 °C

ಪೆಟ್ರೋಲ್, ಡೀಸೆಲ್‌ ದರ ಮತ್ತೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರ ಶುಕ್ರವಾರದಿಂದ ಅನ್ವಯವಾಗುವಂತೆ ಕ್ರಮವಾಗಿ ಲೀಟರ್‌ಗೆ 85 ಮತ್ತು 79 ಪೈಸೆ ಏರಿಕೆಯಾಗಿದೆ.  

ಅದರಂತೆ, ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ಲೀಟರಿಗೆ ₹ 103.11  ಮತ್ತು ಡೀಸೆಲ್ ದರ ಲೀಟರಿಗೆ ₹ 87.37 ಆಗಿದೆ. ಕಳೆದ ನಾಲ್ಕು ದಿನಗಳಲ್ಲಿ ಮೂರನೇ ಬಾರಿಗೆ ದರ ಏರಿಕೆಯಾಗಿದೆ. ಈ ಹಿಂದೆ ಮಂಗಳವಾರ, ಬುಧವಾರ ದರ ಏರಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು