ಬುಧವಾರ, ಮಾರ್ಚ್ 3, 2021
30 °C

ಪೈಸೆ ಲೆಕ್ಕದಲ್ಲಿ ಇಂಧನ ದರ ಇಳಿಕೆ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪೈಸೆಗಳ ಲೆಕ್ಕದಲ್ಲಿ ಇಂಧನ ದರಗಳನ್ನು ತಗ್ಗಿಸುತ್ತಿವೆ.

ದೆಹಲಿಯಲ್ಲಿ ಶುಕ್ರವಾರ ಪೆಟ್ರೋಲ್‌ ದರ ಲೀಟರ್‌ಗೆ 25, ಡೀಸೆಲ್‌ 7 ಪೈಸೆಯಷ್ಟು ಕಡಿಮೆಯಾಗಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್‌ ₹81.97, ಡೀಸೆಲ್‌ ₹75.39 ರಷ್ಟಿದೆ.

ಮುಂಬೈನಲ್ಲಿ ಪೆಟ್ರೋಲ್‌ ₹86.33, ಡೀಸೆಲ್‌ ₹78.33 ರಷ್ಟಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ತಗ್ಗುತ್ತಿದೆ. ಹೀಗಾಗಿ ದೇಶದಲ್ಲಿ ಇಂಧನ ದರಗಳಲ್ಲಿಯೂ ಇಳಿಕೆ ಕಾಣಲಾರಂಭಿಸಿದೆ.

ವಾರದ ವಹಿವಾಟಿನಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್ ದರಗಳು ಕ್ರಮವಾಗಿ ಪೈಸೆಗಳ ಲೆಕ್ಕದಲ್ಲಿ ಇಳಿಕೆ ಕಂಡಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು