ಗುರುವಾರ , ಮಾರ್ಚ್ 4, 2021
23 °C

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಹೆಚ್ಚಳ: ಎಲ್ಲಿ, ಎಷ್ಟಾಯ್ತು? ಇಲ್ಲಿ ನೋಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Petrol price hike

ನವದೆಹಲಿ: ಕಳೆದ ಕೆಲವು ದಿನಗಳಿಂದ ಪ್ರತಿ ದಿನ ಏರಿಕೆಯಾಗುತ್ತಲೇ ಇರುವ ಇಂಧರ ದರ ಮಂಗಳವಾರವೂ ಹೆಚ್ಚಳವಾಗಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 25 ಪೈಸೆ ಹೆಚ್ಚಾಗಿದ್ದು, ₹90.83 ಆಗಿದೆ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 35 ಪೈಸೆ ಏರಿಕೆಯಾಗಿ ₹81.32 ಆಗಿದೆ.

ಓದಿ: 

ಮುಂಬೈನಲ್ಲಿ ಪೆಟ್ರೋಲ್, ಡೀಸೆಲ್ ದರ ಕ್ರಮವಾಗಿ 37 ಹಾಗೂ 38 ಪೈಸೆ ಹೆಚ್ಚಳವಾಗಿದೆ. ಅಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಈಗ ₹97.34 ಹಾಗೂ ಡೀಸೆಲ್ ಬೆಲೆ ₹88.44 ಆಗಿದೆ.

ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹93.98 ಆಗಿದೆ. ಡೀಸೆಲ್ ಬೆಲೆ ₹86.21 ತಲುಪಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು