ಪೆಟ್ರೋಲ್‌, ಡೀಸೆಲ್‌ ತುಟ್ಟಿ

7

ಪೆಟ್ರೋಲ್‌, ಡೀಸೆಲ್‌ ತುಟ್ಟಿ

Published:
Updated:

ಬೆಂಗಳೂರು: ಪೆಟ್ರೋಲ್‌ ಮತ್ತು ಡೀಸೆಲ್ ದರಗಳು ನಿರಂತರವಾಗಿ ಏರಿಕೆಯಾಗುತ್ತಲೇ ಇವೆ. ಬೆಂಗಳೂರಿನಲ್ಲಿ ಶನಿವಾರ ಪ್ರತಿ ಲೀಟರ್ ಪೆಟ್ರೋಲ್‌ ದರ 18 ಪೈಸೆ ಮತ್ತು ಡೀಸೆಲ್‌ ದರ 20 ಪೈಸೆ ಹೆಚ್ಚಾಗಿದ್ದು, ಕ್ರಮವಾಗಿ ₹ 73.05 ಮತ್ತು 67.30ರಂತೆ ಮಾರಾಟವಾಗಿವೆ.

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು, ಜನವರಿ 10 ರಿಂದ 19ರವರೆಗೆ ಪ್ರತಿ ಲೀಟರ್ ಪೆಟ್ರೋಲ್‌ ದರ ₹ 1.91 ಮತ್ತು ಡೀಸೆಲ್‌ ದರ ₹ 2.72ರಷ್ಟು ಏರಿಕೆ ಮಾಡಿವೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !