ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್‌, ಡೀಸೆಲ್‌ ದರ ಏರಿಕೆ

Last Updated 12 ಜನವರಿ 2019, 20:28 IST
ಅಕ್ಷರ ಗಾತ್ರ

ಬೆಂಗಳೂರು: ಪೆಟ್ರೋಲ್‌ ಮತ್ತು ಡೀಸೆಲ್ ದರಗಳು ಸತತ ಮೂರನೇ ದಿನವೂ ಏರಿಕೆಯಾಗಿವೆ.

ಬೆಂಗಳೂರಿನಲ್ಲಿ ಶನಿವಾರ ಒಂದು ಲೀಟರ್ ಪೆಟ್ರೋಲ್‌ ದರ 19 ಪೈಸೆ ಹೆಚ್ಚಾಗಿ ₹ 71.53 ಮತ್ತು ಡೀಸೆಲ್‌ 30 ಪೈಸೆ ಹೆಚ್ಚಾಗಿ ₹ 65.17ಕ್ಕೆ ತಲುಪಿದೆ.

ಜನವರಿ 5 ರಿಂದ 12ರವರೆಗೆ ಪ್ರತಿ ಲೀಟರ್‌ ಪೆಟ್ರೋಲ್‌ ₹ 1 ಮತ್ತು ಡೀಸೆಲ್‌ 87 ಪೈಸೆಗಳಷ್ಟು ಹೆಚ್ಚಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT