ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್‌, ಡೀಸೆಲ್‌ ತುಟ್ಟಿ

Last Updated 21 ಜನವರಿ 2019, 16:18 IST
ಅಕ್ಷರ ಗಾತ್ರ

ಬೆಂಗಳೂರು: ಪೆಟ್ರೋಲ್‌ ಮತ್ತು ಡೀಸೆಲ್ ದರಗಳು ಮತ್ತೆ ಗರಿಷ್ಠ ಮಟ್ಟದತ್ತ ಸಾಗುತ್ತಿವೆ.

ಬೆಂಗಳೂರಿನಲ್ಲಿ ಸೋಮವಾರ ಪ್ರತಿ ಲೀಟರ್ ಪೆಟ್ರೋಲ್‌ ದರ 19ಪೈಸೆ ಮತ್ತು ಡೀಸೆಲ್‌ ದರ27 ಪೈಸೆ ಹೆಚ್ಚಾಗಿದ್ದು, ಕ್ರಮವಾಗಿ ₹ 73.48 ಮತ್ತು ₹ 67.87ರಂತೆ ಮಾರಾಟವಾಗಿವೆ. ಜನವರಿ 1 ರಿಂದ 21ರವರೆಗೆ ಪ್ರತಿ ಲೀಟರ್ ಪೆಟ್ರೋಲ್‌ ದರ ₹4.27 ಮತ್ತು ಡೀಸೆಲ್‌ ದರ ₹ 4.86ರಷ್ಟು ಹೆಚ್ಚಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT