ಬೆಂಗಳೂರು: ಬೆಂಗಳೂರಿನಲ್ಲಿ ಪೆಟ್ರೋಲ್ ದರ ₹102.92, ಡೀಸೆಲ್ ಬೆಲೆ ಲೀಟರ್‌ಗೆ ₹90.99 ಆಗಿದೆ. ನಿನ್ನೆಗೆ ಹೋಲಿಸಿದರೆ ಯಾವುದೇ ಬದಲಾವಣೆ ಆಗಿಲ್ಲ.

ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ₹94.77, ಮುಂಬೈನಲ್ಲಿ ₹103.50, ಚೆನ್ನೈನಲ್ಲಿ ₹100.91 ಮತ್ತು ಕೋಲ್ಕತ್ತದಲ್ಲಿ ₹105. 41ರಷ್ಟಿದೆ.

ದೆಹಲಿಯಲ್ಲಿ 87.67, ಮುಂಬೈನಲ್ಲಿ ₹90.03, ಚೆನ್ನೈನಲ್ಲಿ ₹92.49 ಮತ್ತು ಕೋಲ್ಕತ್ತದಲ್ಲಿ ₹92.02ರಷ್ಟಿದೆ.

ಆಯಾ ರಾಜ್ಯಗಳ ಸುಂಕ ಮತ್ತು ಸರಬರಾಜು ವೆಚ್ಚದ ಆಧಾರದ ಮೇಲೆ ಬೇರೆ ಬೇರೆ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಭಿನ್ನವಾಗಿರುತ್ತದೆ.
.ಲಿಂಕ್ ಕೆನಾಲ್ ಪ್ರತಿಭಟನೆ: ಮೂವರು ಶಾಸಕರು, ಮಠಾಧೀಶರ ವಿರುದ್ಧ ಎಫ್ಐಆರ್.ಯುವತಿ ಮೇಲೆ ಬಸ್ ಹತ್ತಿಸಲು ಯತ್ನ: ಬಿಎಂಟಿಸಿ ಚಾಲಕ ಅಮಾನತು.Northeast Floods | ಭಾರಿ ಮಳೆ: ಈಶಾನ್ಯ ರಾಜ್ಯಗಳು ತತ್ತರ.ಬಾಲಕಿಯರಿಗೆ ಅಶ್ಲೀಲ ಸಂದೇಶ ಕಳಿಸಿದ ಆರೋಪ: ಕಂಬಕ್ಕೆ ಕಟ್ಟಿ ಬಾಲಕರಿಗೆ ಥಳಿತ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.